ರಾಧಾ ಮೋಹನ್ ಸಿಂಗ್

ಲೋಕಸಭೆ ಸ್ಪೀಕರ್ ರೇಸ್ ನಲ್ಲಿ ಮನೇಕಾ ,ರಾಧಾ ಮೋಹನ್ ಸಿಂಗ್
ಮಾಜಿ ಕೇಂದ್ರ ಸಚಿವರಾದ ಮನೇಕಾ ಗಾಂಧಿ, ರಾಧಾ ಮೋಹನ್ ಸಿಂಗ್ , ವಿರೇಂದ್ರ ಕುಮಾರ್ ಸೇರಿದಂತೆ ಅನೇಕ ಹಿರಿಯ ಬಿಜೆಪಿ ಸಂಸದರು ಸ್ಪೀಕರ್ ಹುದ್ದೆಯ ರೇಸ್ ನಲ್ಲಿದ್ದಾರೆ.

ನಗರವಾಸಿಗಳಿಗೆ 6 ಸಾವಿರ ರೂಪಾಯಿ ಬೆಲೆ ಗೊತ್ತಿರುವುದಿಲ್ಲ; ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್
ನಗರ ಪ್ರದೇಶದಲ್ಲಿ ವಾಸಿಸುವ ಜನರಿಗೆ ರೈತರಿಗೆ ಕೇಂದ್ರ ಸರ್ಕಾರ ವರ್ಷಕ್ಕೆ ನೀಡುವ 6 ಸಾವಿರ...

ರೈತರ ಪ್ರತಿಭಟನೆ ಬಗ್ಗೆ ಕೃಷಿ ಸಚಿವರ ಹೇಳಿಕೆಗೆ ತೀವ್ರ ಟೀಕೆ
ಬೆಳೆಗಳಿಗೆ ಉತ್ತಮ ಬೆಲೆ ಹಾಗೂ ಸಾಲ ಮನ್ನಾಕ್ಕಾಗಿ ಆಗ್ರಹಿಸಿ ದೇಶದ ವಿವಿಧ ರಾಜ್ಯಗಳಲ್ಲಿ ರೈತರು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಉತ್ಪನ್ನಗಳನ್ನು ನಗರ ಪ್ರದೇಶಗಳಿಗೆ ಕಳುಹಿಸದೆ ಹಾಲು- ತರಕಾರಿಯನ್ನು ರಸ್ತೆಯಲ್ಲಿಯೇ ಸುರಿದು ಪ್ರತಿಭಟನೆ ನಡೆಸುತ್ತಿದ್ದಾರೆ.

2016ರಲ್ಲಿ 11,400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ಸಚಿವ ರಾಧಾ ಮೋಹನ್ ಸಿಂಗ್
ಕಳೆದ ವರ್ಷ 2016ರಲ್ಲಿ ದೇಶದಲ್ಲಿ 11,400 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ...

ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಬಯಲಿನಲ್ಲಿ ಮೂತ್ರ ವಿಸರ್ಜನೆ; 'ಸ್ವಚ್ಛ ಭಾರತ' ಕುರಿತು ವ್ಯಾಪಕ ಟೀಕೆ
ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಸ್ವಚ್ಛ ಭಾರತವನ್ನು ಸಾರ್ಥಕಗೊಳಿಸಿದ್ದು ಕೇಂದ್ರ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದ್ದಾರೆ

ಒರಿಸ್ಸಾದಲ್ಲಿ ಕೇಂದ್ರ ಕೃಷಿ ಸಚಿವರ ಮೇಲೆ ಮೊಟ್ಟೆ ದಾಳಿ
ಮಧ್ಯ ಪ್ರದೇಶದಲ್ಲಿ ಪೊಲೀಸರು ಗೋಲಿಬಾರ್ ನಡೆಸಿ ರೈತರನ್ನು ಹತ್ಯೆಗೈದದನ್ನು ವಿರೋಧಿಸಿ ಒರಿಸ್ಸಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಅವರ ಮೇಲೆ

ರೈತರ ಸಾವಿನ ಹೊರತಾಗಿಯೂ ಯೋಗ ನಿರತ ಕೇಂದ್ರ ಕೃಷಿ ಸಚಿವ: ವ್ಯಾಪಕ ಟೀಕೆ
ಮಧ್ಯಪ್ರದೇಶದಲ್ಲಿ ರೈತರು ಗೋಲಿಬಾರ್ ಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಪರಿಸ್ಥಿತಿಯ ಬಗ್ಗೆ ನಿಗಾ ವಹಿಸಬೇಕಾದ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಯೋಗ ನಿರತರಾಗಿದ್ದರು.

ಮುಂಗಾರು ವೈಫಲ್ಯದ ಸಾಧ್ಯತೆಯನ್ನು ಎದುರಿಸಲು ಸಜ್ಜಾಗಿ: ರಾಜ್ಯಗಳಿಗೆ ಕೇಂದ್ರ ಕೃಷಿ ಸಚಿವರ ಪತ್ರ
ಅವಧಿಗೆ ಸರಿಯಾಗಿ ಮುಂಗಾರು ಮಳೆ ಬರದಿದ್ದರೆ ಪರಿಸ್ಥಿತಿಯನ್ನು ನಿಭಾಯಿಸಲು ತೆಗೆದುಕೊಳ್ಳುವ ಕ್ರಮ....

ರೈತರ ಆತ್ಮಹತ್ಯೆಗೆ ಪ್ರೇಮ ವೈಫಲ್ಯ, ನಪುಂಸಕತ್ವ ಕಾರಣ: ಕೇಂದ್ರ ಕೃಷಿ ಸಚಿವ
ದೇಶದಲ್ಲಿ ಪ್ರಸಕ್ತ ವರ್ಷ 1,400ಕ್ಕಿಂತಲೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಪ್ರೇಮ ವೈಫಲ್ಯ ಅಥವಾ ನಪುಂಸಕತ್ವವೇ ಕಾರಣ...

