ದೇಶNEET ಸುಧಾರಣೆ ಮೇಲೆ ಸುಪ್ರೀಂ ಕೋರ್ಟ್ ನಿಗಾ; ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಭರವಸೆ
ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿದ ಹಲವು ಸುಧಾರಣಾ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.