ರಾಜಕೀಯಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ: ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ದಾಸ್ ಅಗರ್ವಾಲ್
ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ತಪ್ಪಿರುವ ಬಗ್ಗೆ ಇನ್ನೂ ಜನರಲ್ಲಿ ಚರ್ಚೆಗಳು ನಡೆಯುತ್ತಿದ್ದು ಕಾರಣ ನಿಗೂಢವಾಗಿದೆ.