ದೇಶಮುಂಬೈನಲ್ಲಿ ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ; 21 ಮಂದಿ ಬಂಧನ, 300 ಮಂದಿ ವಿರುದ್ಧ ಪ್ರಕರಣ ದಾಖಲು
ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 300 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಮತ್ತು 21 ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.