ರಾಜ್ಯ115 ಸಂಚಾರಿ ರಾಪಿಡ್ ಆ್ಯಂಟಿಜನ್ ಟೆಸ್ಟ್ ವಾಹನಕ್ಕೆ ಚಾಲನೆ ನೀಡಿದ ಬಿಬಿಎಂಪಿ ಮೇಯರ್
ಬಿಬಿಎಂಪಿ ವ್ಯಾಪ್ತಿಯ ಕಂಟೇನ್ಮೆಂಟ್ ಪ್ರದೇಶ, ಕೊಳಗೇರಿ ಪ್ರದೇಶ ಹಾಗೂ ಪೌರಕಾರ್ಮಿಕರ ಕಾಲೋನಿಗಳಲ್ಲಿ ರಾಪಿಡ್ ಆ್ಯಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷಾ ಕಾರ್ಯಕ್ಕೆ ಮೇಯರ್ ಎಂ.ಗೌತಮ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು.