ದೇಶ1 ಸುಳ್ಳನ್ನು ಮುಚ್ಚಿಡಲು 1000 ಸುಳ್ಳುಹೇಳುವ ಬಿಜೆಪಿ: ರಾಫೆಲ್ ಡೀಲ್ ನಲ್ಲಿ ವಾಧ್ರಾಗೆ ಪಾಲು ಹೇಳಿಕೆಗೆ ಕಾಂಗ್ರೆಸ್ ತಿರುಗೇಟು
ರಾಫೆಲ್ ಒಪ್ಪಂದದಲ್ಲಿ ರಾಬರ್ಟ್ ವಾಧ್ರಾ ಒಡೆತನದ ಸಂಸ್ಥೆಯು ಆಫ್ಸೆಟ್ ಪಾಲನ್ನು ಪಡೆದುಕೊಳ್ಳುವ ಉತ್ಸಾಹದಲ್ಲಿದೆ ಎಂಬ ಬಿಜೆಪಿ ಆರೋಪಕ್ಕೆ ಮಂಗಳವಾರ ಕಾಂಗ್ರೆಸ್ ಪಕ್ಷ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.