ರಾಫೆಲ್ ಯುದ್ಧ ವಿಮಾನ

ಭಾರತದ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ
ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ.

ರಾಫೆಲ್ ಯುದ್ಧ ವಿಮಾನ ಹಾರಿಸಿಕೊಂಡು ಬಂದಿದ್ದು 'ಹೆಮ್ಮೆಯ ಕನ್ನಡಿಗ'
ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ 'ಹೆಮ್ಮೆಯ ಕನ್ನಡಿಗ'.

ಭಾರತೀಯ ಸೇನೆ ಬತ್ತಳಿಕೆ ಸೇರಿದ ರಾಫೆಲ್; ಫ್ರೆಂಚ್ ಯುದ್ಧ ವಿಮಾನಕ್ಕೆ ಯಾಕಿಷ್ಟು ಮಹತ್ವ!
ಭಾರತೀಯ ವಾಯುಸೇನೆ ಮಟ್ಟಿಗೆ ಗೇಮ್ ಚೇಂಜರ್ ಎಂದೇ ಹೇಳಲಾಗುತ್ತಿರುವ ರಾಫೆಲ್ ಯುದ್ಧ ವಿಮಾನಗಳು ಕೊನೆಗೂ ಭಾರತಕ್ಕೆ ಬಂದಿಳಿದಿದ್ದು, ಶೀಘ್ರದಲ್ಲೇ ಸೇನಾ ಬತ್ತಳಿಕೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ.

#HappyLanding: ಭಾರತೀಯ ಸೇನೆಗೆ ಈಗ ಆನೆ ಬಲ; ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ
ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ.

ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ, ರಾಫೆಲ್ ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ: ರಾಜನಾಥ್ ಸಿಂಗ್
ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಫೆಲ್ ಯುದ್ಧ ವಿಮಾನದ ಆಗಮನವು ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ ಎಂದು ಬಣ್ಣಿಸಿದ್ದಾರೆ.

ವಾಯುಪಡೆಗೆ ದೈತ್ಯಶಕ್ತಿ: ಫ್ರಾನ್ಸ್‌ನಿಂದ ಮೊದಲ ರಾಫೆಲ್ ಜೆಟ್ ಸ್ವೀಕರಿಸಿದ ಐಎಎಫ್
ಸುದೀರ್ಘ ನಿರೀಕ್ಷೆಯ ನಂತರ , ಭಾರತೀಯ ವಾಯುಪಡೆ (ಐಎಎಫ್) ಫ್ರಾನ್ಸ್‌ನಿಂದ ತನ್ನ ಮೊದಲ ರಾಫೆಲ್ ಫೈಟರ್ ಜೆಟ್ ವಿಮಾನವನ್ನು ಸ್ವೀಕರಿಸಿದೆ.

ರಾಫೆಲ್ ಕಚೇರಿಗೆ 'ಅನಾಮಿಕರ ಅತಿಕ್ರಮ ಪ್ರವೇಶ'; ಯುದ್ಧ ವಿಮಾನದ ಮಹತ್ವದ ಮಾಹಿತಿ ಕಳವು ಶಂಕೆ!
ಫ್ರಾನ್ಸ್ ನಲ್ಲಿರುವ ಭಾರತದ ರಾಫೆಲ್ ಯೋಜನೆ ಕಚೇರಿಗೆ 'ಅನಾಮಿಕರ ಗುಂಪೊಂದು ಅತಿಕ್ರಮ ಪ್ರವೇಶ ಮಾಡಿ ಮಹತ್ವದ ಮಾಹಿತಿ ಕಲೆ ಹಾಕಲು ಯತ್ನಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ಸೆಪ್ಟೆಂಬರ್ ನಲ್ಲಿ ಮೊದಲ ರಾಫೆಲ್ ಯುದ್ಧ ವಿಮಾನ ಭಾರತಕ್ಕೆ ಪೂರೈಕೆ
ಈ ವರ್ಷದ ಸೆಪ್ಟೆಂಬರ್ ವೇಳೆಗೆ ಮೊದಲ ಯುದ್ಧ ವಿಮಾನ ಭಾರತಕ್ಕೆ ಪೂರೈಕೆಯಾಗಲಿದೆ ಎಂದು ಭಾರತೀಯ ವಾಯುಪಡೆಯ ಅಧಿಕಾರಿ ಹೇಳಿದ್ದಾರೆ.

ಶತ್ರುಗಳನ್ನು ಹಿಮ್ಮೆಟ್ಟಿಸಲು ವಾಯುಪಡೆ ಸಾಮರ್ಥ್ಯ ಹೆಚ್ಚಿಸಬೇಕು: ವಾಯು ಸೇನಾ ಮುಖ್ಯಸ್ಥ
ಬಾಹ್ಯ ಬೆದರಿಕೆ ಮತ್ತು ಶತ್ರು ಪಡೆಯ ಸೇನೆಯನ್ನು ಹಿಮ್ಮೆಟಿಸಲು ವಾಯು ಸೇನೆಯ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಭಾರತೀಯ ವಾಯುಸೇನಾ ಮುಖ್ಯಸ್ಥ ಬಿಎಸ್ ಧನೋವಾ ಹೇಳಿದ್ದಾರೆ.

