ರಾಫೆಲ್ ಹಗರಣವನ್ನು ಮುಂದಿಟ್ಟುಕೊಂಡು ಮೋದಿ ಸರ್ಕಾರವನ್ನು ಹಣಿಯಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ಇದೀಗ ಈ ಸಂಬಂಧ ಮಹಾಲೇಖಪಾಲರಿಗೆ ದೂರು ನೀಡಲು ಸಜ್ಜಾಗಿದೆ.