ಸಿನಿಮಾ ಸುದ್ದಿರಂಜಾನ್ ಹಬ್ಬಕ್ಕೆ ರಗಡ್ ಲುಕ್ನಲ್ಲಿ ಬಂದ ‘ರಾಬರ್ಟ್’
ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬದ ಆಚರಣೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ತಮ್ಮ ಅಭಿಮಾನಿಗಳಿಗೆ ವಿಶೇಷ ಗಿಪ್ಟ್ ನೀಡಿದ್ದಾರೆ. ದರ್ಶನ್ ಅವರ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.