ರಾಜ್ಯಕೊರೊನಾ ನಿಗ್ರಹಿಸಲು ಕರ್ನಾಟಕ ಮುಖ್ಯಮಂತ್ರಿ ಕೈಗೊಂಡಿರುವ ಕ್ರಮಗಳಿಗೆ ಬ್ರಿಟನ್ ಕಾನೂನು ಸಚಿವರ ಪ್ರಶಂಸೆ
ಕೊರೊನಾ ಸಾಂಕ್ರಾಮಿಕ ರಾಜ್ಯ ಗ್ರಾಮೀಣ ಪ್ರದೇಶಗಳಲ್ಲಿ ಹರಡದಂತೆ ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಬ್ರಿಟನ್ ಕಾನೂನು ಸಚಿವ ರಾಬರ್ಟ್ ಬಕ್ ಲ್ಯಾಂಡ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.