ವಿದೇಶಕೋವಿಡ್-19: ಲಸಿಕೆಗಿಂತ ಮಾಸ್ಕ್ ಹೆಚ್ಚು ಸುರಕ್ಷಿತ!
ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದ ತಡೆಯುವುದು ಸೂಕ್ತ. ಅಂತೆಯೇ ಸೋಂಕು ತಗುಲಿದ ಬಳಿಕ ನೀಡುವ ಲಸಿಕೆಗಿಂತ ರೋಗ ಬಾರದಂತೆ ತಡೆಯುವ ಮಾಸ್ಕ್ ಹೆಚ್ಚು ಸುರಕ್ಷಿತ ಎಂದು ಅಮೆರಿಕಾದ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ನಿರ್ದೇಶಕ ರಾಬರ್ಟ್ ರೆಡ್ಫೀಲ್ಡ್ ಹೇಳಿದ್ದಾರೆ.