ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ
ದೇಶ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ

ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.

ರಾಮಮಂದಿರಕ್ಕಾಗಿ ಸ್ವಾಧೀನ ಪಡಿಸಿಕೊಂಡ ಅಯೋಧ್ಯೆಯ ಭೂ ವಿವರ ಶೀಘ್ರದಲ್ಲೇ ಬಹಿರಂಗ: ಪೇಜಾವರ ಶ್ರೀ
ರಾಜ್ಯ

ರಾಮಮಂದಿರಕ್ಕಾಗಿ ಸ್ವಾಧೀನ ಪಡಿಸಿಕೊಂಡ ಅಯೋಧ್ಯೆಯ ಭೂ ವಿವರ ಶೀಘ್ರದಲ್ಲೇ ಬಹಿರಂಗ: ಪೇಜಾವರ ಶ್ರೀ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರವನ್ನು ನಿರ್ಮಿಸಲು ಸ್ವಾಧೀನಪಡಿಸಿಕೊಂಡ ಜಮೀನಿನ ವಿವರಗಳನ್ನು ಒಂದೆರಡು ದಿನಗಳಲ್ಲಿ ಬಹಿರಂಗಪಡಿಸಲಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.