ದೇಶರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ; ಉದ್ಧವ್ ಠಾಕ್ರೆಗೆ ಆಹ್ವಾನ ನೀಡದ ಕುರಿತು ಆಚಾರ್ಯ ಟಾಂಗ್!
ರಾಮ ಭಕ್ತರಿಗೆ ಮಾತ್ರ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ ಎಂದು ಹೇಳುವ ಮೂಲಕ ಅಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ರಾಮಜನ್ಮಭೂಮಿ ದೇವಾಲಯದಲ್ಲಿ ಮುಖ್ಯ ಅರ್ಚಕರಾಗಿರುವ ಆಚಾರ್ಯ ಸತ್ಯೇಂದ್ರ ದಾಸ್ ಟಾಂಗ್ ನೀಡಿದ್ದಾರೆ.