ದೇಶಅಯೋಧ್ಯೆಯಲ್ಲಿ ರಾಮ ಮಂದಿರ, ಲಖನೌನಲ್ಲಿ ಮಸೀದಿ ನಿರ್ಮಾಣ: ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ
ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ಹಾಗೂ ಲಖನೌನಲ್ಲಿ ಮಸೀದಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಮಾಜಿ ಸಂಸದ ಹಾಗೂ ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿಯವರು ಶನಿವಾರ ಹೇಳಿದ್ದಾರೆ...