ರಾಜ್ಯದೇವನಹಳ್ಳಿ: ರಾಮನವಮಿ ಪ್ರಸಾದ ಸೇವಿಸಿ ಗ್ರಾಮಸ್ಥರು ಅಸ್ವಸ್ಥ!
ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.