ದೇಶಪಶ್ಚಿಮ ಬಂಗಾಳ: ಹೌರಾದಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ, ವಾಹನಗಳಿಗೆ ಬೆಂಕಿ!
ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾಚಾರ ಸಂಭವಿಸಿದ್ದು,ಹಲವು ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.ಈ ಸಂಬಂಧ ಅನೇಕ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.