ದೇಶಕೊರೋನಾ ಭೀತಿ ಲೆಕ್ಕಿಸದೆ, ರಾಮನವಮಿ ಮೇಳಕ್ಕೆ ಅನುಮತಿ ನೀಡಿದ ಯೋಗಿ
ಕೊರೋನಾ ಸೋಂಕು ದೇಶಾದ್ಯಂತ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿರುವ ಸಮಯದಲ್ಲೇ ಉತ್ತರಪ್ರದೇಶ ಸರ್ಕಾರ ರಾಮನವವಿಯ ಸಂದರ್ಭದಲ್ಲಿ, ತಜ್ಞರ ಅಭಿಪ್ರಾಯ ಧಿಕ್ಕರಿಸಿ ಅಯೋಧ್ಯೆಯಲ್ಲಿ ಬೃಹತ್ ರಾಮನವಮಿ ಧಾರ್ಮಿಕ ಮೇಳ ನಡೆಸಲು ಅನುಮತಿ ನೀಡಿರುವುದು ಹಲವು ಅಚ್ಚರಿಗೆ ಕಾರಣವಾಗಿದೆ