ದೇಶಎಎಪಿ ಶಾಸಕ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಧಾನಸಭೆಯಿಂದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅಮಾನತು
ಮುಂಗಾರು ಅಧಿವೇಶನದ ಮೊದಲ ದಿನದಂದು ಎಎಪಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ರನ್ನು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಸದನದಿಂದ ಅಮಾನತುಗೊಳಿಸಿದ್ದಾರೆ.