ವಿದೇಶರಾಮನ ಮೂರ್ತಿಗೆ ಚಪ್ಪಲಿ ಎಸೆದ ಆರೋಪ: ಬಾಂಗ್ಲಾದೇಶದಲ್ಲಿ ಹಿಂದೂಗಳ ಭಾರೀ ಪ್ರತಿಭಟನೆ
ಇತ್ತೀಚೆಗೆ ಉತ್ತರ ಬಾಂಗ್ಲಾದೇಶದ ಗೈಬಾಂಧಾ ಜಿಲ್ಲೆಯ ಪಲಾಶ್ಬಾರಿಯಲ್ಲಿ ಕೆಲ ದುಷ್ಕರ್ಮಿಗಳು ಶ್ರೀರಾಮನ ಮೂರ್ತಿ ಮತ್ತು ಚಿತ್ರಕ್ಕೆ ಅವಮಾನ ಮಾಡಿದ್ದು, ಮೂರ್ತಿಯ ಮೇಲೆ ಚಪ್ಪಲಿ ಎಸೆದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.