ರಾಜ್ಯಜ. 22 ರಂದು ರಾಮ ಪ್ರಾಣ ಪ್ರತಿಷ್ಠಾಪನೆ: ಸರ್ಕಾರಿ ರಜೆ ಘೋಷಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.