ರಾಮ ಮಂದಿರ ಕಾರ್ಯಕ್ರಮ

ರಾಮಮಂದಿರ ಕಾರ್ಯಕ್ರಮದ ಬಗ್ಗೆ ಬರಹ: ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ
ರಾಮಮಂದಿರ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರಹ ಪೋಸ್ಟ್ ಮಾಡಿದ್ದ ಜಮ್ಮು-ಕಾಶ್ಮೀರದ ರಜೌರಿ, ರಿಯಾಸಿಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ: ಅರ್ಧ ದಿನ ರಜೆ ನಿರ್ಧಾರ ವಾಪಸ್ ಪಡೆದ ಏಮ್ಸ್
ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನವಾದ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಅರ್ಧ ದಿನ (ಮಧ್ಯಾಹ್ನ 2:30) ರ ವರೆಗೆ ರಜೆ ಘೋಷಿಸಿದ್ದ ನಿರ್ಧಾರವನ್ನು ಏಮ್ಸ್ ಹಿಂಪಡೆದಿದೆ.

ಗೋಧ್ರಾ ಹತ್ಯಾಕಾಂಡದಲ್ಲಿ ಮೃತಪಟ್ಟಿದ್ದ 19 ಕರಸೇವಕರ ಕುಟುಂಬಗಳಿಗೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ
ಗುಜರಾತ್‌ನಲ್ಲಿ 2002ರಲ್ಲಿ ಗೋಧ್ರಾ ರೈಲು ಬೆಂಕಿಯಲ್ಲಿ ಪ್ರಾಣ ಕಳೆದುಕೊಂಡ 59 ಜನರ ಪೈಕಿ 19 ಕರಸೇವಕರ ಕುಟುಂಬಗಳು ಅಯೋಧ್ಯೆಯಲ್ಲಿ ಭಗವಾನ್ ರಾಮ ಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ರಾಮ ಪ್ರಾಣ ಪ್ರತಿಷ್ಠಾ ದಿನದಂದು ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸ್ವೀಕರಿಸುತ್ತಿದ್ದ ವ್ಯಕ್ತಿಯ ಕೊಲೆ!
ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಿಂದು ಉತ್ತರ ಪ್ರದೇಶದ ಉನ್ನಾವೋದ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜನೆಗೆ ದೇಣಿಗೆ ಸಂಗ್ರಹಿಸುತ್ತಿದ್ದ 35 ವರ್ಷದ ಯುವಕನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ.

