ರಾಜ್ಯರಾಮ ಮಂದಿರ ಆಂದೋಲನದ ವೇಳೆ ದಾಖಲಾದ ಸುಳ್ಳು ಪ್ರಕರಣಗಳನ್ನು ಹಾಕಲು ಕಾಂಗ್ರೆಸ್ ಸರ್ಕಾರ ಸಂಚು ರೂಪಿಸಿದೆ: ವಿಎಚ್ಪಿ
ರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಹಾಕಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಚು ನಡೆಸುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಬುಧವಾರ ಆರೋಪಿಸಿದೆ.