ರಾಮ ಮಂದಿರ ಟ್ರಸ್ಟ್

ಸಿಇಒ ಅಧಿಕಾರಗಳನ್ನು ಅಯೋಧ್ಯೆ ಟ್ರಸ್ಟ್ ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ
ಟ್ರಸ್ಟ್‌ನಲ್ಲಿ ಭಕ್ತರ ನಂಬಿಕೆಯನ್ನು ಎತ್ತಿಹಿಡಿಯುವುದು ಸಿಇಒ ಅವರ ಪ್ರಾಥಮಿಕ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್
ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ. ರಾಮ ಜನ್ಮಭೂಮಿ ಸಂಕೀರ್ಣದೊಳಗಿನ ಅತಿಥಿಗೃಹದಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ರಾಮಮಂದಿರ ದೇಣಿಗೆ ಹಣ ವಂಚನೆ ಪ್ರಕರಣ: ಜುಲೈ 6ರಂದು ಟ್ರಸ್ಟ್ ಮಹತ್ವದ ಸಭೆ!
ಉತ್ತರ ಪ್ರದೇಶದ ಅಯೋಧ್ಯೆ ದೇವಸ್ಥಾನದ ಕಳ್ಳತನ ಪ್ರಕರಣದ ತನಿಖೆಯ ನಡುವೆ ಶ್ರೀ ರಾಮಮಂದಿರ ಟ್ರಸ್ಟ್ ಜುಲೈ 6ರಂದು ಸಭೆ ನಡೆಸಲಿದೆ. ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ರಾಜೀನಾಮೆಗಳ ಬಗ್ಗೆ ಚರ್ಚಿಸಲಾಗುವುದು. ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು.

ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ರಾಮ ಮಂದಿರ ಟ್ರಸ್ಟ್; ನ್ಯಾಯಯುತ ತನಿಖೆಯ ಭರವಸೆ
ದೇವಾಲಯ ಟ್ರಸ್ಟ್‌ನ ಖಜಾಂಚಿ ಗೋವಿಂದ್ ದೇವ್ ಗಿರಿ ಪ್ರಕಟಿಸಿದ ಹೇಳಿಕೆಯಲ್ಲಿ, ಟ್ರಸ್ಟ್ ಇಬ್ಬರ ರಾಜೀನಾಮೆಗಳನ್ನು ಸ್ವೀಕರಿಸಿದೆ ಮತ್ತು ಮುಂದಿನ ಸಭೆಯಲ್ಲಿ ಅವರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ...

ಅಯೋಧ್ಯೆ ದೇಣಿಗೆ ಲೂಟಿ: FIR ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ
ಅನುಕಲ್ಪ್ ಮಿಶ್ರಾ, ಲವ್‌ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಅಧ್ಯಕ್ಷ-ಕಾರ್ಯದರ್ಶಿಗಳ ನೇಮಕ
ರಾಮ ಮಂದಿರ ನಿರ್ಮಾಣ ಟ್ರಸ್ಟ್ ಗೆ ಅಧ್ಯಕ್ಷ-ಕಾರ್ಯದರ್ಶಿಗಳ ನೇಮಕ ಮಾಡಲಾಗಿದ್ದು, ಪ್ರಧಾನಿ ಮೋದಿ ಆಪ್ತರೆಂದು ಹೇಳಲಾಗುತ್ತಿರುವ ನೃಪೇಂದ್ರ ಮಿಶ್ರಾ ಅವರಿಗೆ ದೇಗುಲ ನಿರ್ಮಾಣ ಸಮಿತಿಯಲ್ಲಿ ಪ್ರಮುಖ ಪಾತ್ರ ನೀಡಲಾಗಿದೆ ಎನ್ನಲಾಗಿದೆ.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯಲ್ಲಿ 15 ಮಂದಿ ಟ್ರಸ್ಟಿಗಳಿರಲಿದ್ದು, ಓರ್ವ ದಲಿತರಿಗೆ ಅವಕಾಶ ಕಲ್ಪಿಸಲಾಗಿದೆ: ಅಮಿತ್ ಶಾ
ಕೇಂದ್ರ ಸರ್ಕಾರ ರಚಿಸಲಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯಲ್ಲಿ 15 ಮಂದಿ ಟ್ರಸ್ಟಿಗಳಿರಲಿದ್ದು, ಓರ್ವ ದಲಿತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಹಿತಿ ನೀಡಿದ್ದಾರೆ.

ಅಯೋಧ್ಯೆ ರಾಮ ದೇವಾಲಯ ಟ್ರಸ್ಟ್ ಗೆ ಉಡುಪಿಯ ಪೇಜಾವರ ಶ್ರೀಗಳು
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.

