ಬಾಲಿವುಡ್ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್
ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಪು ಪ್ರಕಟವಾದ ನಂತರ, ಆಮೀರ್ ಖಾನ್, ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಸೇರಿದಂತೆ ತಮ್ಮ ಮುಸ್ಲಿಂ ಸ್ನೇಹಿತರಲ್ಲಿ 'ಕ್ಷಮೆ ಕೇಳಿದ್ದಾಗಿ' ನಟಿ ಸ್ವರಾ ಭಾಸ್ಕರ್ ಅವರು ತಿಳಿಸಿದ್ದಾರೆ.