ದೇಶನಾನು ವೀಕ್, ಅವರು ಸ್ಟ್ರಾಂಗ್, ಸತ್ಯ ಹೇಳುವ ಸ್ಥಿತಿಯಲ್ಲಿ ನಾನಿಲ್ಲ: ರಾಮಮಂದಿರ ದೇಣಿಗೆ ಅಕ್ರಮದ ಬಗ್ಗೆ ಬ್ರಿಜ್ ಭೂಷಣ್ ಮಾತು!
ನಾನು ತುಂಬಾ ದುರ್ಬಲ ವ್ಯಕ್ತಿ. ಅವರು ಬಹಳ ಪ್ರಭಾವಶಾಲಿ ಜನರು, ನಾನು ಸತ್ಯವನ್ನು ಮಾತನಾಡಿದರೆ ತೊಂದರೆಗೆ ಸಿಲುಕುತ್ತೇನೆ. ನನಗೆ ಈಗ ಸತ್ಯವನ್ನು ಮಾತನಾಡಲು ಧೈರ್ಯವಿಲ್ಲ. ಸಮಯ ಬಂದರೆ, ನಾನು ಮಾತನಾಡುತ್ತೇನೆ"