ರಾಮ ಮಂದಿರ ದೇಣಿಗೆ ಲೂಟಿ

ರಾಮ ಮಂದಿರ ದೇಣಿಗೆ ಲೂಟಿ: ಲೋಪ ಒಪ್ಪಿಕೊಂಡರೂ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ- ಗೋವಿಂದ ದೇವ್ ಗಿರಿ
ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ.

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ
ಅಂತಹ ದೊಡ್ಡ ಹಗರಣ ನಡೆದಿದೆ. ಚಿನ್ನ ಕಾಣೆಯಾಗಿದೆ, ಬೆಳ್ಳಿ ಕಾಣೆಯಾಗಿದೆ, ಹಣ ಕಾಣೆಯಾಗಿದೆ, ಟ್ರಸ್ಟಿಗಳು ರಾಜೀನಾಮೆ ನೀಡುತ್ತಿದ್ದಾರೆ. ಆದರೂ ಪ್ರಧಾನಿ ಮೌನವಾಗಿದ್ದಾರೆ" ಎಂದು ಖರ್ಗೆ ಹೇಳಿದರು.

ರಾಮ ಮಂದಿರ ದೇಣಿಗೆ ಲೂಟಿ: ಚಂಪತ್ ರಾಯ್ ಆಪ್ತ ಟಿನ್ನು ಯಾದವ್ ಸೇರಿ 8 ಮಂದಿ ಬಂಧನ
ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಗುರುವಾರ ಅಧಿಕೃತವಾಗಿ ಎಫ್ಐಆರ್ ದಾಖಲಿಸಿದ್ದು, 8 ಆರೋಪಿಗಳನ್ನು ಬಂಧಿಸಿದೆ.

