ದೇಶಇಂದಿನ ಕಾಂಗ್ರೆಸ್ ಪ್ರತಿಭಟನೆ ರಾಮಮಂದಿರ ವಿರೋಧಿ ಸಂದೇಶ: ಕೇಂದ್ರ ಸಚಿವ ಅಮಿತ್ ಶಾ
ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.