ರಾಮ ಮಂದಿರ ಶಿಲಾನ್ಯಾಸ

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಚಿತ್ರಗಳು
ದೇಶ

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಚಿತ್ರಗಳು

ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯುಕ್ತವಾಗಿ ಭೂಮಿ ಪೂಜೆ ನೆರವೇರಿಸಿದರು.

ಆರ್ ಎಸ್ಎಸ್ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು: ಮೋಹನ್ ಭಾಗ್ವತ್
ದೇಶ

ಆರ್ ಎಸ್ಎಸ್ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು: ಮೋಹನ್ ಭಾಗ್ವತ್

ರಾಷ್ಟ್ರೀಯ ಸ್ವಯಂ ಸೇವಕ ದಳ ಕಳೆದ 30 ವರ್ಷಗಳಿಂದ ಈ ದಿನಕ್ಕಾಗಿ ಕೆಲಸ ಮಾಡುತ್ತಿತ್ತು. ಸ್ವಯಂ ಸೇವಕರ ಕನಸು ಇದೀಗ ನನಸಾಗಿದ್ದು ಭವ್ಯ ಭಾರತದ ಶ್ರೀಮಂತ ಸಂಸ್ಕೃತಿ ಸಾರುವ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

ಕಾಯುವಿಕೆ ಅಂತ್ಯ, ಶ್ರೀಮಂತ ಭಾರತೀಯ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಭವ್ಯ ರಾಮಮಂದಿರ ನಿರ್ಮಾಣ: ಪ್ರಧಾನಿ ಮೋದಿ
ದೇಶ

ಕಾಯುವಿಕೆ ಅಂತ್ಯ, ಶ್ರೀಮಂತ ಭಾರತೀಯ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಭವ್ಯ ರಾಮಮಂದಿರ ನಿರ್ಮಾಣ: ಪ್ರಧಾನಿ ಮೋದಿ

ಭಗವಾನ್ ಶ್ರೀರಾಮನ ಮಂದಿರಕ್ಕಾಗಿ ಕೋಟ್ಯಂತರ ಭಾರತೀಯರ ಶತಮಾನಗಳ ಕಾಯುವಿಕೆ ಅಂತ್ಯವಾಗಲಿದ್ದು, ಅಯೋಧ್ಯೆಯಲ್ಲಿ ಶೀಘ್ರದಲ್ಲೇ ಶ್ರೀಮಂತ ಭಾರತೀಯ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಭವ್ಯ ರಾಮಮಂದಿರ ನಿರ್ಮಾಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ: ಯೋಗಿ ಆದಿತ್ಯನಾಥ್
ದೇಶ

ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ: ಯೋಗಿ ಆದಿತ್ಯನಾಥ್

ಎಂತಹುದೇ ಕ್ಲಿಷ್ಟಕರ ಸಮಸ್ಯೆಗಳನ್ನು ಸಂವಿಧಾನ ಬದ್ಧವಾಗಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಭಾರತೀಯರಿಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್
ದೇಶ

ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್

ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಕನಸಿನ ಐತಿಹಾಸಿಕ ಕ್ಷಣ ನನಸು: ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ
ದೇಶ

ಕನಸಿನ ಐತಿಹಾಸಿಕ ಕ್ಷಣ ನನಸು: ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

ಹಿಂದೂ ಧರ್ಮೀಯರ ದಶಕಗಳ ಕನಸು ನನಸಾಗಿದ್ದು, ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯುಕ್ತವಾಗಿ ಭೂಮಿ ಪೂಜೆ ನೆರವೇರಿಸಿದರು.

ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ: ಕುಮಾರಸ್ವಾಮಿ
ರಾಜ್ಯ

ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ: ಕುಮಾರಸ್ವಾಮಿ

ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರ ಶಿಲಾನ್ಯಾಸ: ಹನುಮಾನ್ ಗಡಿಯಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಸಲ್ಲಿಕೆ
ದೇಶ

ರಾಮ ಮಂದಿರ ಶಿಲಾನ್ಯಾಸ: ಹನುಮಾನ್ ಗಡಿಯಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಸಲ್ಲಿಕೆ

ಶ್ರೀರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ ಆಯೋಧ್ಯೆಗೆ ತೆರಳಿರುವ ಪ್ರಧಾನಿ ಮೋದಿ ಭೂಮಿ ಪೂಜೆಗೂ ಮುನ್ನ ಹನುಮಾನ್ ಗಡಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

ಲಖನೌಗೆ ಬಂದಿಳಿದ ಪ್ರಧಾನಿ ಮೋದಿ, ವಿಶೇಷ ಹೆಲಿಕಾಪ್ಟರ್ ನಲ್ಲಿ ಆಯೋಧ್ಯೆಯತ್ತ ಪಯಣ
ದೇಶ

ಲಖನೌಗೆ ಬಂದಿಳಿದ ಪ್ರಧಾನಿ ಮೋದಿ, ವಿಶೇಷ ಹೆಲಿಕಾಪ್ಟರ್ ನಲ್ಲಿ ಆಯೋಧ್ಯೆಯತ್ತ ಪಯಣ

ಅಯೋಧ್ಯೆ ಶ್ರೀರಾಮಮಂದಿರದ ಭೂಮಿ ಪೂಜೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಲಖನೌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.