ದೇಶಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಸಮಿತಿ ರಚನೆ: ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕುರಿತು ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಮಹತ್ವದ ನಿರ್ಣಯವೊಂದನ್ನು ಕೈಗೊಂಡಿದೆ. ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತಿಳಿಸಿದ್ದಾರೆ.