ಗುಜರಾತ್ ನ ಅಹಮದಾಬಾದ್ನಿಂದ ಗುರುವಾರ ಅಯೋಧ್ಯೆಗೆ ಆಗಮಿಸಿದ ಮೊದಲ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರು ಶ್ರೀರಾಮ, ಲಕ್ಷ್ಮಣ, ಸೀತೆ ಮತ್ತು ಹನುಮಾನ್ ವೇಷ ಧರಿಸಿದ್ದರು.