ದೇಶಅಯೋಧ್ಯೆಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ: ಪ್ರಧಾನಿ ಮೋದಿ ಜೊತೆ ಇತರ 15 ಯಜಮಾನರು ಆಚರಣೆಯಲ್ಲಿ ಭಾಗಿ
ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಸಮಾರಂಭದ ‘ಮುಖ್ಯ ಯಜಮಾನ’ (ಪೂಜೆಯನ್ನು ಆಯೋಜಿಸುವವರು) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪೂಜಾ ಕೈಂಕರ್ಯದಲ್ಲಿ ಸಮಾಜದ ವಿವಿಧ ವರ್ಗಗಳಿಂದ ಆಯ್ಕೆಯಾದ 15 ಯಜಮಾನರು ಅಂದರೆ ಆತಿಥೇಯರು ಭಾಗಿಯಾಗಲಿದ್ದಾರೆ.