ವಿದೇಶಪ್ರಧಾನಿಯಾಗಿ ನನಗೆ ಹಿಂದೂ ನಂಬಿಕೆ ಮಾರ್ಗದರ್ಶನ, ಶ್ರೀರಾಮ ಪ್ರೇರಣೆ: ಬ್ರಿಟನ್ ಪ್ರಧಾನಿ ರಿಷಿ ಸುನಕ್
ಹಿಂದೂ ನಂಬಿಕೆ ತನ್ನ ಜೀವನದ ಪ್ರತಿಯೊಂದು ಅಂಶದಲ್ಲೂ ಮಾರ್ಗದರ್ಶನ ನೀಡುತ್ತದೆ ಮತ್ತು, ಬ್ರಿಟನ್ನ ಪ್ರಧಾನಿಯಾಗಿ ಅತ್ಯುತ್ತಮವಾದುದನ್ನು ಮಾಡಲು ಧೈರ್ಯ ನೀಡುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮಂಗಳವಾರ ಹೇಳಿದ್ದಾರೆ.