28 ವರ್ಷದ ರಾಮಕೃಷ್ಣ ಘೋಷ್ ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ್ದರು. ಈ ಪಂದ್ಯದಲ್ಲಿ ರಾಮಕೃಷ್ಣ ಘೋಷ್, ಮುಂಬೈ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಪಡೆದಿದ್ದರು.