ರಾಮಕೃಷ್ಣನಗರ

ರಾಮಕೃಷ್ಣನಗರದಲ್ಲಿ ಯಾವುದೇ ಪ್ರವಾಹ ಆಗಿಲ್ಲ ಎಂದ ಬಿಬಿಎಂಪಿ ಮುಖ್ಯ ಎಂಜಿನಿಯರ್; ನಿವಾಸಿಗಳ ಆಕ್ರೋಶ
ಪಾಲಿಕೆಯ ಮುಖ್ಯ ಇಂಜಿನಿಯರ್ ಹೆಸರಿನ ಖಾತೆಯಿಂದ ಹೇಳಿರುವ ಮಾತಿಗೆ ಕೋಪಗೊಂಡ ನಿವಾಸಿಗಳು, ಇದು ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದು, ಶನಿವಾರ ಈ ಪ್ರದೇಶದಲ್ಲಿ ಸಂಭವಿಸಿದ ಮುಳುಗಡೆಗೆ ಪುರಾವೆಯಾಗಿ ಹೆಚ್ಚಿನ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

12 ವರ್ಷ ಕಳೆದರೂ ತೀರದ ಸಂಕಷ್ಟ: ರಾಮಕೃಷ್ಣ ನಗರದಲ್ಲಿ ಈಗಲೂ ಪ್ರವಾಹ ಪರಿಸ್ಥಿತಿ!
ರಾಮಕೃಷ್ಣನಗರದಲ್ಲಿ ಕೇವಲ 10 ನಿಮಿಷ ಮಳೆಯಾದರೆ ಇಡೀ ಪ್ರದೇಶವೇ ಜಲಾವೃತ್ತವಾಗುತ್ತಿದೆ. ಕಳೆದ 12 ವರ್ಷಗಳಿಂದ ಈ ಪ್ರದೇಶದ ಜನರು ಸಂಕಷ್ಟಗಳನ್ನು ಎದುರಿಸುತ್ತಲೇ ಇದ್ದರೂ, ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

