ರಾಮಕೃಷ್ಣಾಶ್ರಮ

ನನ್ನ ಚಿಕಾಗೋ ಕಾರ್ಯಕ್ರಮ ರದ್ದುಗೊಳಿಸಲು ರಾಮಕೃಷ್ಣ ಮಿಷನ್ ಗೆ ಒತ್ತಡ ಹೇರಲಾಗಿತ್ತು: ಮಮತಾ ಬ್ಯಾನರ್ಜಿ
ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣದ 125 ನೇ ವಾರ್ಷಿಕೋತ್ಸವದ ಅಂಗವಾಗಿ ಚಿಕಾಗೋದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳದಂತೆ ಕೆಲವು ದುಷ್ಟ ಶಕ್ತಿಗಳು ತಡೆದಿವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ಮೋದಿ ಬದುಕಿನ ಪಥ ಬದಲಿಸಿದ್ದ ಗುರು ಆತ್ಮಸ್ಥಾನಂದ ಮಹಾರಾಜ್ ಭಗವಂತನಲ್ಲಿ ಲೀನ
ಪ್ರಧಾನಿ ನರೇಂದ್ರ ಮೋದಿ ಅವರ ಬದುಕಿನ ಪಥ ಬದಲಿಸಿದ್ದ ಗುರು ರಾಮಕೃಷ್ಣಾಶ್ರಮದ ಆತ್ಮಸ್ಥಾನಂದ ಮಹಾರಾಜ್(97) ಜೂ.18 ರಂದು ವಿಧಿವಶರಾಗಿದ್ದಾರೆ.

