ದೇಶINDIA ಮೈತ್ರಿಕೂಟದ ಸಭೆಗೆ ಅಖಿಲೇಶ್ ಯಾದವ್ ಗೈರು; ಎಸ್ಪಿ ನಾಯಕ ರಾಮಗೋಪಾಲ್ ಭಾಗಿ ಸಾಧ್ಯತೆ
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಡಿಸೆಂಬರ್ 6 ರಂದು ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಅವರು...