ರಾಜ್ಯBJP ಹಿರಿಯ ನಾಯಕ ರಾಮಚಂದ್ರೇಗೌಡ ವಿಧಿವಶ: ತಳಮಟ್ಟದಿಂದ ಪಕ್ಷ ಕಟ್ಟಲು ಯಡಿಯೂರಪ್ಪಗೆ ಸಾಥ್ ನೀಡಿದ್ದ ಧುರೀಣ!
ಆರ್ಎಸ್ಎಸ್ ಹಿನ್ನೆಲೆ ಹೊಂದಿದ್ದ ರಾಮಚಂದ್ರೇಗೌಡರು, 1953ರಲ್ಲೇ ಸಂಘವನ್ನು ಸೇರುವ ಮೂಲಕ ತಮ್ಮ ಸಾರ್ವಜನಿಕ ಜೀವನ ಆರಂಭಿಸಿದರು. ತದನಂತರ 1970 ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದರು.