ರಾಮಜನ್ಮಭೂಮಿ

ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ!
ದೇಶ

ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧ, ಅಂಗಡಿಗಳ ಸ್ಥಳಾಂತರ!

ಭಾರತೀಯರ ಶತಮಾನಗಳ ಕನಸು ಮುಂದಿನ ವರ್ಷ ನನಸಾಗಲಿದ್ದು ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿಯಿಂದ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

ರಾಮಜನ್ಮಭೂಮಿ ಕಾಂಪ್ಲೆಕ್ಸ್ ಸ್ಫೋಟಿಸುವುದಾಗಿ ಬೆದರಿಕೆ ಕರೆ
ದೇಶ

ರಾಮಜನ್ಮಭೂಮಿ ಕಾಂಪ್ಲೆಕ್ಸ್ ಸ್ಫೋಟಿಸುವುದಾಗಿ ಬೆದರಿಕೆ ಕರೆ

ಅನಾಮಿಕ ವ್ಯಕ್ತಿಯೋರ್ವ ಅಯೋಧ್ಯೆಯಲ್ಲಿರುವ ರಾಮ ಮಂದಿರ ಕಾಂಪ್ಲೆಕ್ಸ್ ನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. 

ರಾಮಜನ್ಮಭೂಮಿ ಟ್ರಸ್ಟ್ ನಿಂದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ: ಆಪ್ ಮತ್ತು ಸಮಾಜವಾದಿ ಪಕ್ಷ ಆರೋಪ
ದೇಶ

ರಾಮಜನ್ಮಭೂಮಿ ಟ್ರಸ್ಟ್ ನಿಂದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ: ಆಪ್ ಮತ್ತು ಸಮಾಜವಾದಿ ಪಕ್ಷ ಆರೋಪ

ಕಳೆದ ಮಾರ್ಚ್ ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ನಿರ್ಮಾಣಕ್ಕೆ ಖರೀದಿಸಿರುವ ಜಮೀನಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ, ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರು ಮತ್ತು ಪದಾಧಿಕಾರಿಗಳು ಸೇರಿಕೊಂಡು ಈ ಭ್ರಷ್ಟಾಚಾರವೆಸಗಿದ್ದಾರೆ ಎಂದು ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ! 
ದೇಶ

ರಾಮ ಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ! 

ರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ರಾಮಜನ್ಮಭೂಮಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

ರಾಮಂದಿರ ಭೂಮಿಪೂಜೆ ತಯಾರಿ ಮುಖ್ಯಾಂಶಗಳು: ವೇದಿಕೆಯಲ್ಲಿ ಪ್ರಧಾನಿ ಸೇರಿ ನಾಲ್ವರು; 175 ಗಣ್ಯರಿಗೆ ಆಹ್ವಾನ
ದೇಶ

ರಾಮಂದಿರ ಭೂಮಿಪೂಜೆ ತಯಾರಿ ಮುಖ್ಯಾಂಶಗಳು: ವೇದಿಕೆಯಲ್ಲಿ ಪ್ರಧಾನಿ ಸೇರಿ ನಾಲ್ವರು; 175 ಗಣ್ಯರಿಗೆ ಆಹ್ವಾನ

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ತಯಾರಿಗಳು ಮುಕ್ತಾಯಗೊಂಡಿದ್ದು ಧಾರ್ಮಿಕ ವಿಧಿವಿಧಾನಗಳಿಗೆ ಸಕಲವೂ ಸಿದ್ಧಗೊಂಡಿದೆ. 

ಅಯೋಧ್ಯೆಯಲ್ಲೇ ಮಸೀದಿ ನಿರ್ಮಾಣಕ್ಕೆ ಜಾಗ ಗುರುತು ಮಾಡಿದ ಯೋಗಿ ಸರ್ಕಾರ
ದೇಶ

ಅಯೋಧ್ಯೆಯಲ್ಲೇ ಮಸೀದಿ ನಿರ್ಮಾಣಕ್ಕೆ ಜಾಗ ಗುರುತು ಮಾಡಿದ ಯೋಗಿ ಸರ್ಕಾರ

ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸೂಕ್ತವಾಗುವಂತಹ  ಐದು ಸ್ಥಳಗಳನ್ನು ಉತ್ತರಪ್ರದೇಶ ಸರ್ಕಾರ ಗುರುತು  ಮಾಡಿದೆ.

ಅಲ್ಲಾಹ್ ಮತ್ತು ರಾಮನ ನಡುವೆ ಯಾವ ವ್ಯತ್ಯಾಸವಿಲ್ಲ-ರಾಮಮಂದಿರ ಸ್ವಚ್ಚ ಕರ್ಮಚಾರಿ ಸದ್ದಾಂ ಹುಸೇನ್
ರಾಜ್ಯ

ಅಲ್ಲಾಹ್ ಮತ್ತು ರಾಮನ ನಡುವೆ ಯಾವ ವ್ಯತ್ಯಾಸವಿಲ್ಲ-ರಾಮಮಂದಿರ ಸ್ವಚ್ಚ ಕರ್ಮಚಾರಿ ಸದ್ದಾಂ ಹುಸೇನ್

ಶನಿವಾರ ಬೆಳಿಗ್ಗೆ ಅಯೋಧ್ಯೆಯ ವಿವಾದಿತ ಭೂಮಿ ಶ್ರೀರಾಮನ ಪಾಲಾಗಿದೆ ಎಂದು ಪ್ರೀಂ ಕೋರ್ಟ್ ತನ್ನ ತೀರ್ಪು ನೀಡುತ್ತಿರುವಾಗ ಅಯೋಧ್ಯೆಯಿಂದ ನೂರಾರು ಕಿಲೋಮೀಟರ್ ದೂರದಲ್ಲಿರುವ ರಾಜಾಜಿನಗರದಲ್ಲಿ ಮಸೀದಿ ಮತ್ತು ಮಂದಿರ ಎರಡನ್ನೂ ಸ್ವಚ್ಚಗೊಳಿಸುವ 27 ವರ್ಷದ ಸದ್ದಾಂ ಹುಸೇನ್ ಗೆ ಈ ವಿಷಯ ತಿಳಿದಿದ್ದು ಮಧ್ಯಾಹ್ನದ ನಂತರವಾಗಿತ್ತು

ಮಸೀದಿ ಒಡೆದದ್ದು ತಪ್ಪೆಂದರೆ ಪರಿಹಾರ ನೀಡಲು ಸೂಚಿಸಬೇಕಿತ್ತು: ದೇವೇಗೌಡ
ದೇಶ

ಮಸೀದಿ ಒಡೆದದ್ದು ತಪ್ಪೆಂದರೆ ಪರಿಹಾರ ನೀಡಲು ಸೂಚಿಸಬೇಕಿತ್ತು: ದೇವೇಗೌಡ

ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಧ್ವಂಸ‌ಮಾಡಿದ್ದು ತಪ್ಪು ಎಂದ ಮೇಲೆ ಅದಕ್ಕೆ ಪರಿಹಾರ ಕೊಡಬೇಕಲ್ಲವೇ ? ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾರ್ಮಿಕವಾಗಿ ಹೇಳಿದ್ದಾರೆ

ಅಯೋಧ್ಯೆ ತೀರ್ಪು: ಏನಿದು ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ? 
ದೇಶ

ಅಯೋಧ್ಯೆ ತೀರ್ಪು: ಏನಿದು ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ? 

ದಶಕಗಳ ಕಾಲದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಶನಿವಾರ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್ ನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. 69 ವರ್ಷಗಳ ರಾಮಜನ್ಮಭೂಮಿ-ಬಾಬ್ರಿ  ಮಸೀದಿ ಕೇಸಿಗೆ ಇಂದು ತೆರೆ ಬೀಳಲಿದೆ.