ರಾಮದಾಸ್ ಅಠವಳೆ

ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠವಳೆ
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಅಧಿಕಾರವಿಲ್ಲ. ಅದನ್ನು ನಡೆಸುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ.

ಶಿರಡಿ ಅಥವಾ ಸೊಲ್ಲಾಪುರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಚಿಂತನೆ: ಕೇಂದ್ರ ಸಚಿವ ರಾಮದಾಸ್ ಅಠವಳೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿರಡಿ ಅಥವಾ ಸೊಲ್ಲಾಪುರ ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದು, ಈ ಕುರಿತು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಅಂತಿಮ ತೀರ್ಮಾನ.

ನಿತೀಶ್ ಕುಮಾರ್ ಯಾವಾಗ ಬೇಕಾದರೂ ಎನ್ ಡಿಎಗೆ ಮರಳಬಹುದು: ರಾಮದಾಸ್ ಅಠವಳೆ
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಯಾವಾಗ ಬೇಕಾದರೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಮರಳಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್...

ಡ್ರೋಣ್ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠವಳೆ
ಡ್ರೋಣ್ ಗಳಿಗೆ ಇತರ ದೇಶಗಳು ನೀಡುತ್ತಿರುವ ಹಣಕ್ಕಿಂತ ನಾಲ್ಕು ಪಟ್ಟು ಹೆಚ್ಚು ಪಾವತಿಸಿ ಕೇಂದ್ರ ಸರ್ಕಾರ ಅಮೆರಿಕದಿಂದ 31 ಪ್ರಿಡೇಟರ್ ಡ್ರೋಣ್ ಗಳನ್ನು ಖರೀದಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ...

