ರಾಮದಾಸ್ ಅಠಾವಳೆ

'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!
ಶನಿವಾರ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ದಿಪ್ಕೆ ಇಂತಹ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI) ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

'ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ': ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ಅಠಾವಳೆ ವಿರೋಧ..!
ಕೋಮು ಸೌಹಾರ್ದತೆ ಹಾಗೂ ವಿವಿಧ ಸಮುದಾಯಗಳ ನಡುವೆ ಪರಸ್ಪರ ಹಬ್ಬಗಳಲ್ಲಿ ಭಾಗವಹಿಸುವುದು ಭಾರತೀಯ ಸಮಾಜದ ಪ್ರಮುಖ ಲಕ್ಷಣಗಳಾಗಿವೆ.

ನಾವು ಮೀಸಲಾತಿ ಬಿಟ್ಟುಕೊಡಲು ಸಿದ್ಧರಿದ್ದೇವೆ.. ಆದರೇ..: ಕೇಂದ್ರ ಸಚಿವ ರಾಮದಾಸ್ ಅಠಾವಳೆ!
ರಾಯಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರು, ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ವಿರೋಧಿಸುವುದು ಸರಿಯಲ್ಲ ಎಂದು ಹೇಳಿದರು.

Watch | "ಖರ್ಗೆ ಸಹಾಬ್ ಬಜಾವೋ ತಾಲಿ...": ರಾಮದಾಸ್ ಅಠಾವಳೆ ಕಾವ್ಯಾತ್ಮಕ ಹಾಸ್ಯ

ನಮ್ಮ 4ನೇ ಅವಧಿಯ ಆಡಳಿತಕ್ಕೆ ಯಾವುದೇ ಗ್ಯಾರೆಂಟಿ ಇಲ್ಲ, ಆದರೆ....: ನಿತಿನ್ ಗಡ್ಕರಿಯ ಹಾಸ್ಯ ಚಟಾಕಿ ಹೀಗಿದೆ...
ನಮ್ಮ 4ನೇ ಅವಧಿಯ ಆಡಳಿತಕ್ಕೆ ಯಾವುದೇ ಗ್ಯಾರೆಂಟಿ ಇಲ್ಲದೇ ಇರಬಹುದು ಆದರೆ ರಾಮ್ ದಾಸ್ ಅಠಾವಳೆ ಕೇಂದ್ರ ಸಚಿವರಾಗುವುದು ಮಾತ್ರ ಗ್ಯಾರೆಂಟಿ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಬಿಜೆಪಿ ದೇಶದ ಸಂವಿಧಾನ ಬದಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೆ ಹೇಳುತ್ತಿರುವುದನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.

ನಾವಿಬ್ಬರು ನಮಗೊಂದು': ಒಂದು-ಮಗು ನೀತಿ ಪರ ಕೇಂದ್ರ ಸಚಿವ ಅಠಾವಳೆ ಬ್ಯಾಟಿಂಗ್
ತಮ್ಮ ಪಕ್ಷವು ಒಂದು-ಮಗುವಿನ ನೀತಿಯನ್ನು ಬೆಂಬಲಿಸುತ್ತದೆ. ದೇಶದಲ್ಲಿ ಜನಸಂಖ್ಯೆಯ ಬೆಳವಣಿಗೆಯನ್ನು ನಿಯಂತ್ರಿಸಬೇಕಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠಾವಳೆ ಅವರು ಶನಿವಾರ ಹೇಳಿದ್ದಾರೆ.

ಮುಸ್ಲಿಮರಲ್ಲಿ ಮೂರ್ನಾಲ್ಕು ಮದುವೆ ಆಗುವ ಪರಿಪಾಠದಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ: ರಾಮದಾಸ್ ಅಠಾವಳೆ
ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಪ್ರಧಾನಮಂತ್ರಿ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲಿ ಸಮರ್ಪಕ ಅನುಷ್ಠಾನ: ಅಠಾವಳೆ
ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಹತ್ವಾಕಾಂಕ್ಷಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

