ದೇಶಅಯೋಧ್ಯೆ: 2024ರ ಮಕರಸಂಕ್ರಾಂತಿಯಂದು ಹೊಸ ದೇವಾಲಯದ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 14, 2024ರ ಮಕರಸಂಕ್ರಾಂತಿಯಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್...