ರಾಜ್ಯರಾಮನಗರ: ಥಿಯೇಟರ್ ಮಾಲೀಕನಿಗೆ ಬ್ಲಾಕ್ ಮೇಲ್; 25 ಲಕ್ಷ ರೂ ದೋಚಿದ ಐವರು ಖತರ್ನಾಕ್ ಮಹಿಳೆಯರು!
ಆರೋಪಿ ಮಹಿಳೆಯೊಬ್ಬರು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿ ಸುರೇಶ್ ಅವರನ್ನು ಸಂಪರ್ಕಿಸಿದ್ದಳು ಎನ್ನಲಾಗಿದೆ. ನಂತರ ಆಕೆ ಇತರ ಮಹಿಳೆಯರನ್ನು ಸಂತ್ರಸ್ಥನಿಗೆ ಪರಿಚಯಿಸಿದ್ದಾಳೆ. ಎಲ್ಲಾ ಮಹಿಳೆಯರು ಆತನನ್ನು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದು, ಹಣ ನೀಡುವಂತೆ ಒತ್ತಾಯಿಸಿದ್ದಾರೆ.