ಅತ್ಯಾಚಾರ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಬಿಗ್ ರಿಲೀಫ್ ದೊರೆತಿದ್ದು, ನಿತ್ಯಾನಂದ ಖುದ್ದು ಹಾಜರಾಗುವ ಅವಶ್ಯಕತೆ ಇಲ್ಲ ಎಂದು ರಾಮನಗರ 3 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.