ರಾಜಕೀಯಜಾತಿ ಗಣತಿ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್ ಡಿಕೆ!
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.