ರಾಮನಗರ ಪೊಲೀಸ್

ಟ್ರ್ಯಾಕ್ಟರ್ ಸಾಲ, ವರದಕ್ಷಿಣೆ ಕಿರುಕುಳ ಆರೋಪ; 10 ತಿಂಗಳ ಮದುವೆ, 5 ತಿಂಗಳ ಗರ್ಭಿಣಿ ದುರಂತ ಅಂತ್ಯ!
ಮುನಿಲಕ್ಷ್ಮಿ ಅವರ ತಾಯಿ ಬೈರಮ್ಮ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಂಕರಯ್ಯ, ಅವರ ತಾಯಿ ಭಾಗ್ಯಮ್ಮ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾನುವಾರು ವ್ಯಾಪಾರಿ ಹತ್ಯೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ?
ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು
ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊಂದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ.

