ರಾಮನವಮಿ ಮೆರವಣಿಗೆ

ಜಾರ್ಖಂಡ್: ರಾಮನವಮಿ ಮೆರವಣಿಗೆ ವೇಳೆ ಹರಿದ ನೆತ್ತರು; ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ
ಮೃತರನ್ನು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಿಲ್ವಾರ್ ಗ್ರಾಮದ ನಿವಾಸಿ ಪ್ರಿನ್ಸ್ ಕುಮಾರ್(21) ಮತ್ತು ಬಡಾ ಬಜಾರ್ ಗ್ವಾಲ್ಟೋಲಿಯ ಅಭಿಷೇಕ್ ಕುಮಾರ್(21) ಎಂದು ಗುರುತಿಸಲಾಗಿದೆ.

West Bengal: ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ; ಸೆಕ್ಷನ್ 144 ಜಾರಿ; Video
ಮೆರವಣಿಗೆಯ ವೇಳೆ ನಡೆದ ವಾಗ್ವಾದ ಹಿಂಸಾಚಾರಕ್ಕೆ ತಿರುಗಿ, ಎರಡೂ ಕಡೆಯವರು ಪರಸ್ಪರ ಕಲ್ಲು ತೂರಿಕೊಂಡು, ಪ್ರದೇಶದಲ್ಲಿನ ಆಸ್ತಿಪಾಸ್ತಿಗಳಿಗೆ ಹಾನಿ ಉಂಟುಮಾಡಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಹಾಸನ: ರಾಮನವಮಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ, ಇಬ್ಬರಿಗೆ ಚಾಕು ಇರಿತ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯನ್ನು ಕೈಗೊಳ್ಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ.

