ದೇಶರಾಮೇಶ್ವರಂ: ಪವಿತ್ರ ಗಂಗಾ ಸ್ನಾನದೊಂದಿಗೆ ರಾಮನಾಥಸ್ವಾಮಿ ದರ್ಶನ ಪಡೆದ ಪ್ರಧಾನಿ ಮೋದಿ! ವಿಡಿಯೋ
ಜನವರಿ 22 ರಂದು ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಇರುವುದರಿಂದ ಯೋಗಿಯಂತೆ ಕೆಲವು ಆಚರಣೆಯಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಸಮುದ್ರದಲ್ಲಿ ಮಿಂದೆಳುವ ಮೂಲಕ ಮತ್ತೊಮ್ಮೆ ದೇಶದ ಗಮನ ಸೆಳೆದಿದ್ದಾರೆ.