ದೇಶಉಪರಾಷ್ಟ್ರಪತಿ ಹುದ್ದೆ ರೇಸ್ ನಲ್ಲಿ ಕರ್ಪೂರಿ ಠಾಕೂರ್ ಪುತ್ರ ರಾಮನಾಥ್: ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್!
ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಹೆಸರು ಕೂಡ ಕೇಳಿ ಬಂದಿದೆ ಎಂದು ವರದಿಯಾಗಿದೆ. ನಡ್ಡಾ ಆಯ್ಕೆಯಾದರೆ, ಯಾವುದೇ ಔಪಚಾರಿಕ ಘೋಷಣೆಗೆ ಮುಂಚಿತವಾಗಿ ಸಂಪುಟ ಪುನರ್ರಚನೆ ನಡೆಯಬಹುದು ಎಂದು ಪಕ್ಷದ ಹಿರಿಯ ನಾಯಕರು ಹೇಳಿದ್ದಾರೆ.