ರಾಜ್ಯರಾಮನಿಗೆ ಅವಮಾನ: ಶಾಲಾ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಹಿಂದುತ್ವವಾದಿಗಳು, ಪೋಷಕರ ಆಗ್ರಹ
ಮಂಗಳೂರಿನ ಖಾಸಗಿ ಶಾಲೆಯೊಂದರ ಶಿಕ್ಷಕಿಯೊಬ್ಬರು ಶ್ರೀರಾಮನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಹಿಂದುತ್ವವಾದಿಗಳು ಮತ್ತು ಕೆಲವು ವಿದ್ಯಾರ್ಥಿಗಳ ಪೋಷಕರು ಶನಿವಾರ ಶಾಲಾ ಆವರಣಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರು....