ದೇಶಕೇರಳ ಮಾಜಿ ಆರೋಗ್ಯ ಸಚಿವೆ ಕೆಕೆ ಶೈಲಜಾ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಸ್ವೀಕರಿಸಲು ಅವಕಾಶ ನಿರಾಕರಿಸಿದ ಸಿಪಿಎಂ
ಕೇರಳದ ಮಾಜಿ ಆರೋಗ್ಯ ಸಚಿವ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾರ್ಕ್ಸ್ವಾದಿ (ಸಿಪಿಎಂ) ನಾಯಕಿ ಕೆಕೆ ಶೈಲಜಾ ಅವರು ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಸಿಪಿಎಂನ ಕೇರಳ ಘಟಕವು ಕೆ ಕೆ ಶೈಲಜಾ ಅವರಿಗೆ ಪ್ರಶಸ್ತಿ ಸ್ವೀಕರಿಸಲು ಅವಕಾಶ ನಿರಾಕರಿಸಿದೆ.